Breaking News

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಗೊಡಚಿನಮಲ್ಕಿ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಡಾ.ಬಿ ಎಸ್ ಕೊಣ್ಣುರ. ಸಿದ್ದಣ್ಣ ಮಾಣಗಾವಿ.ಬಸಲಿ0ಗಪ್ಪಾ ಅಂಕಲಗಿ.ಬಸವಣ್ಣಿ ಜರಳಿ. ಮಲ್ಲಪ್ಪಾ ರವರoಗಿ.ಯಲ್ಲಪ್ಪಾ ಕಳ್ಳಿಬದಿ.ಸತ್ಯನಾಯಕ ನಾಯಿ ಕ.ಬಸವರಾಜ ಜರಳಿ.ಬಾಳಯ್ಯಾ ನಾಯಿಕ.ರಾಮಚಂದ್ರ ಪಾಟೀಲ.ನಿರುಪಾದ ನಾಯಿಕ ಹಾಗೂ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ