Breaking News

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ಹಲವೆಡೆ ದಾಳಿ

Spread the love

ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಚಿತ್ರದುರ್ಗ, ಹಾಸನ, ಕೊಡಗು ಸೇರಿದಂತೆ ಹಲವೆಡೆ ದಾಳಿ ನಡೆಸುವ ಮೂಲಕ  ಬಿಗ್ ಶಾಕ್ ನೀಡಿದ್ದಾರೆ. 

ದಾಳಿ ವೇಳೆ ಅಪಾರ ಪ್ರಮಾಣದಲ್ಲಿ ಆಸ್ತಿ ಪತ್ತೆಯಾಗಿದ್ದು ಅಧಿಕಾರಿಗಳ ತಂಡ ತೀವ್ರ ತಪಾಸಣೆ ನಡೆಸಿದೆ. ಪ್ರಮುಖವಾಗಿ ಚಿತ್ರದುರ್ಗ ಜಿಲ್ಲೆಯ ಟಿಹೆಚ್ ಒ ಡಾ.ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ