Breaking News

ಕಾಂಗ್ರೆಸ್ ಕಾರ್ಯಕರ್ತನ ಆಟೋ ಮೇಲೆ ಆಸಿಡ್ ದಾಳಿ

Spread the love

ಕಾಂಗ್ರೆಸ್ ಕಾರ್ಯಕರ್ತನ ಆಟೋ ಮೇಲೆ ದುಷ್ಕರ್ಮಿಗಳು ಆಶಿಡ್ ದಾಳಿ ನಡೆಸಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತ ಧನಂಜಯ್ ಎಂಬುವವರಿಗೆ ಸೇರಿದ ಆಟೋ ಮೇಲೆ ಕಿಡಿಗೇಡಿಗಳು ಆಸಿಡ್ ಎರಚಿ ಪರಾರಿಯಾಗಿದ್ದಾರೆ.

ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ