Breaking News

ರಜೆಗೆಂದು ಬಂದಿದ್ದ ಯೋಧ ಅಪಘಾತದಲ್ಲಿ ಸಾವು!!!

Spread the love

ರಜೆಗೆಂದು ಬಂದಿದ್ದ ಯೋಧ ಅಪಘಾತದಲ್ಲಿ ಸಾವು!!!
May be an image of motorcycle, scooter and text that says "7678X tN"
ರಾಷ್ಟ್ರೀಯ ಹೆದ್ದಾರಿಯ ಮೇಲೆ ವೇಗವಾಗಿ ಚಲಿಸುತ್ತಿದ್ದ ಬೈಕನಿಂದ ಆಯತಪ್ಪಿ ಬಿದ್ದು ಸೈನಿಕನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಖಾನಾಪುರ ತಾಲೂಕಿನ ಇದ್ದಲಹೊಂಡ ಗ್ರಾಮದ ಬಳಿ ನಡೆದಿದೆ.May be an image of 2 people, motorcycle, scooter and road
ರಜೆಗೆಂದು ಬೆಳಗಾವಿಗೆ ಬಂದಿದ್ದ ಸೈನಿಕ ಸೂರಬ್ ದ್ರೌಪದಕರ್ ಮೃತ ದುರ್ದೈವಿಯಾಗಿದ್ದಾನೆ. ರಾಷ್ಟ್ರೀಯ ಹೆದ್ದಾರಿಯ ಮೇಲೆ ವೇಗವಾಗಿ ಚಲಿಸುತ್ತಿದ್ದ ಬೈಕನಿಂದ ಆಯತಪ್ಪಿ ಬಿದ್ದು ಖಾನಾಪುರ ತಾಲೂಕಿನ ಇದ್ದಲಹೊಂಡ ಗ್ರಾಮದಲ್ಲಿ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ ಸಿಬ್ಬಂದಿಗಳು ಆಗಮಿಸಿ ತಪಾಸಣೆ ನಡೆಸಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ