ಬಾಂಗ್ಲಾ ವಲಸಿಗರ ಕುರಿತು ರಾಜ್ಯಪಾಲರಿಗೆ ಹಾಗೂ ಪೋಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ ಬಿಜೆಪಿ ನಾಯಕರು.
ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ,ಕುಮಾರ್ ಬಂಗಾರಪ್ಪ ಸೇರಿದಂತೆ ಇತರ ಬಿಜೆಪಿ ನಾಯಕರು ಇಂದು ರಾಜ್ಯಪಾಲರನ್ನು ಹಾಗೂ ಪೋಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ ರಾಜ್ಯದ ವಿವಿಧ ಪ್ರದೇಶಗಳಲ್ಲಿ
ಆಕ್ರಮವಾಗಿ ಬಾಂಗ್ಲಾ ವಲಸಿಗರು ಠಿಖಾನಿ ಹೂಡಿರುವ ಕುರಿತು ಸಮಗ್ರ ವರದಿಯನ್ನು ಸಲ್ಲಿಸಿದ್ದು ಆಕ್ರಮ ವಲಸಿಗರ ವಿರುದ್ಧ ಶಿಸ್ತಿನ ಕ್ರಮ ಜರುಗಿಸುವಂತ ಒತ್ತಾಯಿಸಿದರು
Laxmi News 24×7