Breaking News

ಗೋದೊಳ್ಳಿ ಕನ್ನಡ ಪ್ರಾಥಮಿಕ ಶಾಲೆಯ ಎರಡು ಕೊಠಡಿ ಸೇರಿದಂತೆ ಸ್ಮಾರ್ಟ್ ಬೋರ್ಡ್ ಉದ್ಘಾಟನೆ ನೆರವೇರಿಸಿದ ಶಾಸಕ ವಿಠ್ಠಲ ಹಲಗೇಕರ

Spread the love

ಗೋದೊಳ್ಳಿ ಕನ್ನಡ ಪ್ರಾಥಮಿಕ ಶಾಲೆಯ ಎರಡು ಕೊಠಡಿ ಸೇರಿದಂತೆ ಸ್ಮಾರ್ಟ್ ಬೋರ್ಡ್ ಉದ್ಘಾಟನೆ ನೆರವೇರಿಸಿದ ಶಾಸಕ ವಿಠ್ಠಲ ಹಲಗೇಕರMay be an image of 6 people and dais
ಖಾನಾಪೂರ ತಾಲೂಕಿನ ಗೋದೊಳ್ಳಿ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆಯ ನೂತನ ಎರಡು ಶಾಲಾ ಕೊಠಡಿಗಳನ್ನು ಮತ್ತು ಸ್ಮಾರ್ಟ್ ಬೋರ್ಡ್ ಉದ್ಘಾಟನೆಯನ್ನು ಶಾಸಕ ವಿಠ್ಠಲ ಹಲಗೇಕರ ಅವರು ನೇರವೇರಿಸಿದರುMay be an image of 6 people and flute
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಿಠ್ಠಲ ಹಲಗೇಕರ ಸ್ಮಾರ್ಟ್ ಬೋರ್ಡ್ ಮಕ್ಕಳಿಗೆ ಆಧುನಿಕ ತಂತ್ರಜ್ಞಾನ ಗುಣಮಟ್ಟದ ಶಿಕ್ಷಣ ನೀಡಲು ಸಹಾಯವಾಗುತ್ತದೆ ಇವತ್ತಿನ ಜಗದಲ್ಲಿ ಮಕ್ಕಳ ಕಲಿಕೆಯನ್ನು ಮತ್ತಷ್ಟು ಆಸಕ್ತಿದಾಯಕ ಮತ್ತು ಪರಿಣಾಮಕಾರಿ ಮಾಡಲಿದೆ ಎಂದು ನಾನು ದೃಢವಾಗಿ ನಂಬುತ್ತೇನೆ ಇವತ್ತಿನ ಯುಗದಲ್ಲಿ ಆಧುನಿಕ ಗುಣಮಟ್ಟದ ಶಿಕ್ಷಣ ನೀಡಿದರೆ ಮಕ್ಕಳ ಬೌದ್ಧಿಕ ವಿಕಾಸಕ್ಕೆ ಪೂರಕವಾಗುತ್ತದೆ ಎಂದರು.May be an image of 11 people and text
ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ಜನಪ್ರತಿನಿಧಿಗಳು ಸೇರಿದಂತೆ ಇನ್ನಿತರ ಪ್ರಮುಖ ಗಣ್ಯಮಾನ್ಯರು ಬಹುಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ