ಗೋಕಾಕ ನಗರದ ಲಕ್ಷ್ಮೀ ಚಿತ್ರಮಂದಿರದಲ್ಲಿ ಇಂದು ಗೋಕಾಕಿನ ಸುಪ್ರಸಿದ್ಧ ಹಾಸ್ಯ ಕಲಾವಿದ ಲಪಂಗ ರಾಜು ಅವರ ಚೊಚ್ಚಲ ಸಿನಿಮಾ ‘ಕಿಡ್ನಾಪ್ ಕಾವ್ಯಾ’ ಬಿಡುಗಡೆ
ಮಾಡಲಾಯಿತು. ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡುವುದು ನಮ್ಮೆಲ್ಲರ ಕರ್ತವ್ಯ. ಈ ಚಿತ್ರವು ಯಶಸ್ವಿಯಾಗಲಿ ಎಂದು ಶುಭ ಹಾರೈಸುತ್ತೇನೆ.
ಈ ವೇಳೆ ಶ್ರೀ ಸರ್ವೋತ್ತಮ ಜಾರಕಿಹೊಳಿ ಅವರು ಹಾಗೂ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು.