Breaking News

ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಸರ್ ಪರವಾಗಿ ನಿಲ್ತೀನಿ: ಧ್ರುವ ಸರ್ಜಾ

Spread the love

ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಸರ್ ಪರವಾಗಿ ನಿಲ್ತೀನಿ: ಧ್ರುವ ಸರ್ಜಾ
ನಟ ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಪರ ನಿಲ್ಲುತ್ತೇನೆ ಎಂದು ಸರ್ಜಾ ಸ್ಪಷ್ಟಪಡಿಸಿದ್ದಾರೆ.
ಪ್ರಥಮ್ ವಿರುದ್ಧ ಕಿಡಿಕಾರಿದ ಧ್ರುವ ಸರ್ಜಾ, ಪ್ರಥಮ್ ವಿಚಾರದಲ್ಲಿ ನಾನು ದರ್ಶನ್ ಸರ್ ಪರ ನಿಲ್ತೀನಿ. ಐ ಸ್ಟ್ಯಾಂಡ್ ವಿತ್ ದರ್ಶನ್ ಸರ್ ಎಂದಿದ್ದಾರೆ.
ಚಿಟುಕೆ ಹೊಡೆದು ವಿಗ್ ಬಗ್ಗೆ ಮಾತಾಡೋದು ಸರಿ ಇಲ್ಲ. ಪ್ರಥಮ್ ಮಾತಾಡೋದು ಸರಿ ಇಲ್ಲ. ಅವರಿಗೆ ಯಾರಾದ್ರೂ ಚಾಕು ತೋರಿಸಿದ್ರೆ ದೂರು ಕೊಡಬೇಕು.
ಅವರನ್ನ ಬಿಟ್ಟು ದರ್ಶನ್ ಸರ್ ಬಗ್ಗೆ ಮಾತಾಡೋದು ಸರಿಯಲ್ಲ. ಏನು ಪ್ರೂವ್ ಮಾಡೋಕೆ ಹೋಗ್ತಿದ್ದಾರೆ ಗೊತ್ತಾಗ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ