7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾಣ
ಮೀಸಲಾತಿ ಬಗ್ಗೆ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರು ವರದಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದಾರೆ:ಸಿಎಂ ಸಿದ್ದರಾಮಯ್ಯ
7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾಣ
ಸರ್ಕಾರಕ್ಕೆ ಮೀಸಲಾತಿ ಬಗ್ಗೆ ನಾಗಮೋಹನ ದಾಸ ವರದಿ ಸಲ್ಲಿಕೆ
ನಾಳೆ ರಾಜ್ಯಕ್ಕೆ ರಾಹುಲ ಗಾಂಧಿಯವರ ಆಗಮನ
ಸಮೀಕ್ಷೆ ಸರಿಯಾಗಿಲ್ಲ ಎಂದು ಯಾರೂ ಹೇಳಿಲ್ಲ:ಸಿಎಂ ಸಿದ್ದರಾಮಯ್ಯ
ಮೀಸಲಾತಿ ಬಗ್ಗೆ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರು ವರದಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದಾರೆ. ಅಗಷ್ಟ 7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾಣ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸೋಮವಾರ ಬೆಂಗಳೂರಿನಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರಿಂದ ವರದಿ ಪಡೆದುಕೊಂಡು ನಂತರ ಮಾತನಾಡಿ, ಮೀಸಲಾತಿ ಬಗ್ಗೆ ನಾಗಮೋಹನ ದಾಸ ಹಾಗೂ ಅವರ ತಂಡದ ಸದಸ್ಯರು ವರದಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದಾರೆ. ಅಗಷ್ಟ 7ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾಣ ಕೈಗೊಳ್ಳುತ್ತೇವೆ.
ಸಮೀಕ್ಷೆ ಸರಿಯಾಗಿಲ್ಲ ಎಂದು ಯಾರೂ ಹೇಳಿದ್ದಾರೆ ಎಂದು ಪ್ರಶ್ನಿಸಿದ ಸಿಎಂ ಜನಗಳು ಆರೋಪ ಮಾಡಿಲ್ಲ ಯಾರೂ ಆರೋಪ ಮಾಡಿಲ್ಲ ಎಂದರು. ರಾಹುಲ ಗಾಂಧಿಯವರು ನಾಳೆ ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯಾ ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಜಿ.ಪರಮೇಶ್ವರ, ಎಚ್ ಸಿ ಮಹದೇವಪ್ಪ, ಕೆ.ಎಚ್. ಮುನಿಯಪ್ಪ, ಆರ್.ಬಿ.ತಿಮ್ಮಾಪೂರ, ಶಿವರಾಜ ತಂಗಡಗಿ, ಪ್ರೀಯಾಂಕ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲನಿ ರಂಜನೀಶ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.