Breaking News

ನಿರಂತರ ಮಳೆಯಿಂದ ಜಲಾವೃತಗೊಂಡಿರುವ ರಾಷ್ಟ್ರೀಯ ಹೆದ್ದಾರಿ

Spread the love

ಬೆಳಗಾವಿ ತಾಲೂಕಿನ ಬಡೇಕೊಳ್ಳಮಠ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ವಿಚಾರ
ನಿಧಾನವಾಗಿ ಚಾಲನೆ ಮಾಡುವಂತೆ ಕಮಿಷನರ್ ಭೂಷಣ್ ಬೋಸರೆ ಮನವಿ
ನಿರಂತರ ಮಳೆಯಿಂದ ಜಲಾವೃತಗೊಂಡಿರುವ ರಾಷ್ಟ್ರೀಯ ಹೆದ್ದಾರಿ
ಅಪಘಾತ ವಲಯ ಹಿನ್ನೆಲೆ ನಿದಾನವಾಗಿ ವಾಹನ ಚಲಾವಣೆ ಮಾಡುವಂತೆ ಮನವಿ
ಮತ್ತೊಂದು ಧಾರಾಕಾರವಾಗಿ ಸುರಿಯುವ ಮಳೆಯಲ್ಲಿ ಟ್ರಾಫಿಕ್ ಕ್ಲಿಯರ್ ಮಾಡಿಸುತ್ತಿರೋ ಪೊಲೀಸ ಸಿಬ್ಬಂದಿ
ಹಿರೇಬಾಗೆವಾಡಿ ಪೊಲೀಸ ಠಾಣೆ ಪೊಲೀಸ ಪೇದೆ ಸುರಕಾಂತ್ ಬಾಬನ್ನವರ್ ಮಳೆಯಲ್ಲಿ ಕರ್ತವ್ಯ
ನಿಧಾನವಾಗಿ ನಿಯಂತ್ರಣಕ್ಕೆ ಬರ್ತಿರೋ ಟ್ರಾಫಿಕ್ ಸಮಸ್ಯೆ

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ