Breaking News

ಧರ್ಮಸ್ಥಳ ಅರಣ್ಯದಲ್ಲಿ ಸಮಾಧಿ: ತನಿಖೆ ಬಳಿಕ ಕ್ರಮ- ಈಶ್ವರ ಖಂಡ್ರೆ

Spread the love

ಬೀದರ್ : ಧರ್ಮಸ್ಥಳ ಸುತ್ತಮುತ್ತ ಮೀಸಲು ಅರಣ್ಯದೊಳಗೆ ಸಮಾಧಿ ಅಗೆಯುತ್ತಿರುವ ಎಸ್.ಐ.ಟಿ.ಗೆ ಕೆಲವೆಡೆ
ಮಾನವರ ಅಸ್ಥಿ ಸಿಕ್ಕಿದ್ದು, ತನಿಖೆ ಮುಗಿದ ಬಳಿಕ ಅಕ್ರಮವಾಗಿ ಶವ ಹೂತಿರುವುದು ಸಾಬೀತಾದರೆ ತಪ್ಪಿತಸ್ಥರ
ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಬೀದರ್ ನಲ್ಲಿಂದು ಕರ್ನಾಟಕ ಮಾಧ್ಯಮ ಅಕಾಡಮಿ ಆಯೋಜಿಸಿದ್ದ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ
ಮಾತನಾಡಿದ ಅವರು, ಅರಣ್ಯದಲ್ಲಿ ಅಕ್ರಮವಾಗಿ ಶವ ಹೂತಿರುವುದು ದೃಢಪಟ್ಟರೆ, ಬೇಜವಾಬ್ದಾರಿತನ, ನಿರ್ಲಕ್ಷ್ಯ
ತೋರಿದ ಅರಣ್ಯ ಅಧಿಕಾರಿ, ಸಿಬ್ಬಂದಿ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ