Breaking News

ಖಾನಾಪೂರ ತಹಶೀಲ್ದಾರ್ ಕಚೇರಿ, ಎಮ್ ಸಿಎಚ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

Spread the love

ಖಾನಾಪೂರ ತಹಶೀಲ್ದಾರ್ ಕಚೇರಿ, ಎಮ್ ಸಿಎಚ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ
ಖಾನಾಪೂರ ತಹಶೀಲ್ದಾರ್ ಕಚೇರಿ ಸೇರಿದಂತೆ ಸಬ್ ರಿಜಿಸ್ಟ್ರಾರ್ ಕಚೇರಿ ಅದರಂತೆಯೇ ಖಾನಾಪೂರ ಎಮ್
ಸಿಎಚ್ ಆಸ್ಪತ್ರೆಯಲ್ಲಿ ಗೌರವಾನ್ವಿತ ಲೋಕಾಯುಕ್ತ ನ್ಯಾಯಮೂರ್ತಿ ಸಿ.ಎಸ್ ಪಾಟೀಲ್ ಅವರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು ಸಾರ್ವಜನಿಕರಿಗೆ ನೀಡುವ ಸೌಲಭ್ಯ ಸೇರಿದಂತೆ ಕಚೇರಿಗಳಲ್ಲಿನ ವ್ಯವಸ್ಥೆ
ಸೇರಿದಂತೆ ಇನ್ನಿತರ ಪ್ರಮುಖ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ