Breaking News

ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಮಾತೃ ವಿಯೋಗ

Spread the love

ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಮಾತೃ ವಿಯೋಗ
ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಮಾತೋಶ್ರೀ ಭೀಮಾಬಾಯಿ ಲಿಂಬಾವಳಿ (80) ಅವರು ಬಾಗಲಕೋಟೆಯಲ್ಲಿ ನಿಧನರಾದರು.
ಮೃತರು ಮಹಾದೇವಪುರ ಶಾಸಕಿ ಮಂಜುಳಾ ಅವರ ಅತ್ತೆಯಾಗಿದ್ದು, ಮೃತರು ಮಾಜಿ ಸಚಿವ ಅರವಿಂದ
ಲಿಂಬಾವಳಿ ಸೇರಿ ಐವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ತುಳಸಿಗೇರಿಯ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ