Breaking News

ಬೆಳಗಾವಿ ಜಿಲ್ಲೆಯಲ್ಲಿ ಸಾಧನೆಗೈದ ಸಾಧಕರಿಗೆ ಸತ್ಕಾರ..!

Spread the love

ಬೆಳಗಾವಿ ಜಿಲ್ಲೆಯಲ್ಲಿ ಸಾಧನೆಗೈದ ಸಾಧಕರಿಗೆ ಸತ್ಕಾರ..!
ಬೆಳಗಾವಿ: ಜಿಲ್ಲೆಯಲ್ಲಿ ಸಾಧನೆಗೈದ ಸಾಧಕರಿಗೆ ಜಿಲ್ಲಾಡಳಿತ ವತಿಯಿಂದ ಸತ್ಕಾರ ಮಾಡಿದರು.
79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಶ್ಚಾಪುರ ಗ್ರಾಮದ ಯುವ ಮುಖಂಡ ಪಜಲ್ ಮಕಾಂದರ
ಅವರಿಗೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹಾಗೂ ಜಿಲ್ಲಾಡಳಿತ ವತಿಯಿಂದ ಸತ್ಕಾರ ಮಾಡಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ