Breaking News

ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ಪುರಸಭೆಯ ಪೌರ ಕಾರ್ಮಿಕರಿಗೆ ಕಿಟ್‌ಗಳನ್ನು ವಿತರಿಸಲಾಯಿತು:VISHVAS VAIDYA

Spread the love

ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ಪುರಸಭೆಯ ಪೌರ ಕಾರ್ಮಿಕರಿಗೆ ಕಿಟ್‌ಗಳನ್ನು ವಿತರಿಸಲಾಯಿತು ಮತ್ತು ಹೊಸ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಶ್ರೀ ಸಂಗಮೇಶ ಗದಗಿನಮಠ, ಪುರಸಭೆ ಅಧ್ಯಕ್ಷೆ ಶ್ರೀಮತಿ ಚಿನ್ನವ್ವ

ಹುಚ್ಚಣ್ಣವರ, ಉಪಾಧ್ಯಕ್ಷೆ ಶ್ರೀಮತಿ ಕೌಶಲ್ಯ ನಾರಾಯಣ ಮೋಟೇಕರ ಸೇರಿದಂತೆ ಪುರಸಭೆ ಸರ್ವ ಸದಸ್ಯರು

ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ