Breaking News

ವಿಧಾನಸೌಧ ಸ್ಯಾನಿಟೈಸ್, ಅಧಿಕಾರಿ-ನೌಕರರಿಗೆ ತಡವಾಗಿ ಕಚೇರಿಗೆ ಬರಲು ಸೂಚನೆ

Spread the love

ಬೆಂಗಳೂರು, ಜು.6-ವಿಧಾನಸೌಧ ಮೊದಲನೇ ಮಹಡಿಯಲ್ಲಿರುವ ವಿಧಾನಸಭಾ ಕಾವಲುಗಾರರ ಕೊಠಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ಯೊಬ್ಬರಿಗೆ ಕೊರೋನ ಪಾಸಿಟಿವ್ ಬಂದಿದೆ.

ಆದುದರಿಂದ ವಿಧಾನಸೌಧದಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದ್ದು, ವಿಧಾನ ಸೌಧದಲ್ಲಿರುವ ವಿಧಾನಸಭೆ ಸಚಿವಾಲಯದ ಪ್ರತಿ ಶಾಖೆಯಲ್ಲಿ ಒಬ್ಬರು ಮಾತ್ರ ಬಂದು ಶಾಖೆಯ ಒಳಗೆ ಸ್ಯಾನಿಟೈಸ್ ಮಾಡುವಾಗ ನೋಡಿಕೊಳ್ಳಬೇಕು.

 

55ವರ್ಷ ದಾಟಿದ ಅಧಿಕಾರಿ ಹಾಗೂ ನೌಕರರುಗಳು ಮಾತ್ರ ನಾಳೆ ಒಂದು ದಿನ ಮಾತ್ರ ವಿಧಾನ ಸಭಾಧ್ಯಕ್ಷರ ಆದೇಶಾನುಸಾರ ರಜೆಯನ್ನು ಘೋಷಿಸಲಾಗಿದೆ.

ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಅಧಿಕಾರಿ ಹಾಗೂ ನೌಕರರು ಬೆಳಗ್ಗೆ ಹತ್ತು ಗಂಟೆ ಬದಲಿಗೆ ಮದ್ಯಾಹ್ನ 12ಗಂಟೆಗೆ ಹಾಜರಾಗಬೇಕೆಂದು. (ಒಂದು ದಿನ ಮಾತ್ರ ಕಚೇರಿಗೆ ತಡವಾಗಿ ಬರಲು) ಅಧಿಕೃತ ಪ್ರಟಣೆಯಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ