ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ದಕ್ಷಿಣ ಭಾರತ ಜೈನ ಸಭಾ ವೀರ ಸೇವಾದಳ ಮಧ್ಯವರ್ತಿ ಸಮಿತಿಯವರಿಂದ,
ಪ್ರಾಥಃಸ್ಮರಣೀಯ, ಸಮಾಧಿ ಸಾಮ್ರಾಟ, ಚಾರಿತ್ರ್ಯ ಚಕ್ರವರ್ತಿ ಪ್ರಥಮಾಚಾರ್ಯ ಪ.ಪೂ. ಶ್ರೀ 108 ಶಾಂತಿಸಾಗರ
ಮಹಾರಾಜರವರ 70ನೇ ಪುಣ್ಯತಿಥಿ ನಿಮಿತ್ತವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನುಡಿ ನಮನಗಳನ್ನು ಸಲ್ಲಿಸಿದೆ.