ಅಥಣಿ ಸಮೀಪದ ಹಣಮಾಪುರ (ಕೌಲಗುಡ್ಡ) ನಲ್ಲಿ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ಸತೀಶ ಜಾರಕಿಹೊಳಿ.
ಈ ವೇಳೆ ಪರಮಪೂಜ್ಯ ಶ್ರೀ ಅಮರೇಶ್ವರ ಮಹಾರಾಜ್ ಅವರು ಉಪಸ್ಥಿತರಿದ್ದರು.
ಇದಕ್ಕೂ ಮುಂಚೆ ಅಥಣಿ ತಾಲೂಕಿನ ರಡೇರಹಟ್ಟಿ ಸರ್ಕಾರಿ ಕನ್ನಡ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲೆಯ ಕುಂದುಕೊರತೆಗಳನ್ನು ಆಲಿಸಿದೆ.
ಈ ವೇಳೆ ಶಾಸಕರಾದ ಶ್ರೀ ಗಣೇಶ ಹುಕ್ಕೇರಿ ಅವರು ಜೊತೆಗಿದ್ದರು.