Breaking News

ಗೋಕಾಕ‌ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನೂತನವಾಗಿ ಪ್ರತಿಷ್ಠಾಪಿಸಿದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ನೂತನ ಪುತ್ಥಳಿ

Spread the love

ಗೋಕಾಕ‌ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನೂತನವಾಗಿ ಪ್ರತಿಷ್ಠಾಪಿಸಿದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ನೂತನ ಪುತ್ಥಳಿ ಯನ್ನು ಇಂದು ಅನಾವರಣಗೊಳಿಸಲಾಯಿ.
ಈ ಸಂದರ್ಭದಲ್ಲಿ ಸಂಘಟಕರಿಂದ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಯುವ ನಾಯಕ ರಾಹುಲ ಜಾರಕಿಹೊಳಿ..
ಈ ವೇಳೆ ಸಹೋದರ ಹಾಗೂ ಮುಖಂಡರಾದ ಶ್ರೀ ಸರ್ವೊತ್ತಮ‌ ಜಾರಕಿಹೊಳಿ, ಶ್ರೀ ವಿಶ್ವನಾಥ ಹಿರೇಮಠ ಸ್ವಾಮಿಗಳು,
ಮುಖಂಡರಾದ ಡಾ. ರಾಜೇಂದ್ರ ಸಣ್ಣಕ್ಕಿ, ಶ್ರೀ‌ ಶಿವು ಪಾಟೀಲ, ಭೀಮ‌ ಆರ್ಮಿ ಮೂಲನಿವಾಸಿ ಏಕತಾ ಪರಿಷತ್ ಅಧ್ಯಕ್ಷರು ಶ್ರೀ ಬಸಪ್ಪ ಮಾದರ, ಉಪಾಧ್ಯಕ್ಷ ಶ್ರೀ ಬಸವರಾಜ ಹರಿಜನ, ಗ್ರಾಮದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಹಾವೇರಿ ಹುಕ್ಕೇರಿಮಠದ ಜಾತ್ರೆಗೆ ದಿನಗಣನೆ

Spread the loveಹಾವೇರಿ : ಜಿಲ್ಲೆಯ ಹುಕ್ಕೇರಿಮಠದ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಇದೇ 25 ರಿಂದ ಜನವರಿ ಎರಡರವರೆಗೆ ಹಾವೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ