ಗೋಕಾಕ: ನಗರದ ರಿದ್ದಿ ಸಿದ್ಧಿ ಕಾರ್ಖಾನೆ ಹತ್ತಿರ ನೂತನವಾಗಿ ಆರಂಭಗೊಂಡ ಆವಿಷ್ಕಾರ ಹೋಟೆಲ್ ವನ್ನು
ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಆರೀಫ್ ಪಿರಜಾದೆ ಹಾಗೂ ಹೊಟೇಲ್ ಮಾಲೀಕರಾದ ಹುಂಡೆಕರ ಇದ್ದರು