Breaking News

ಇಂದು ಜಿಲ್ಲೆಯಲ್ಲಿ ಮತ್ತೊಂದು ಜೀವ ತೆಗೆದುಕೊಂಡ ಕೊರೋನಾ

Spread the love

ಬೆಳಗಾವಿ: ಮಾರಣಾಂತಿಕ ವೈರಸ್ ಕೊರೋನಾ ಇಂದು ಜಿಲ್ಲೆಯಲ್ಲಿ ಮತ್ತೊಂದು ಜೀವ ತೆಗೆದುಕೊಂಡಿದ್ದು ಒಟ್ಟು ಮೃತರ ಸಂಖ್ಯೆ 7 ಕ್ಕೇರಿದೆ.

ಅಥಣಿ ತಾಲ್ಲೂಕಿನ ಗ್ರಾಮವೊಂದರ 60 ವರ್ಷದ ಸೊಂಕಿತ ಮಹಿಳೆ ಇಂದು ಬಲಿಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಮೃತರ ಸಂಖ್ಯೆ ತೀವ್ರತೆ ಪಡೆದುಕೊಳ್ಳುತ್ತಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. 

ಜಿಲ್ಲೆಯಾದ್ಯಾಂತ  ಕೊರೋನಾ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದೆ. ಸಮುದಾಯ ಮಟ್ಟಕ್ಕೂ ಹರಡಿರುವ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಜನರು ಮಾಸ್ಕ್ ಬಳಸಿ ಅಗತ್ಯವಿದ್ದರೆ ಮಾತ್ರ ಹೊರಗೆ ಬರಬೇಕು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ