Breaking News

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ
ಲಘು ಪದಾತಿ ದಳದ ಬ್ರಿಗೇಡಿಯರ್ ಶ್ರೀ ಜಾಯ್‌ದೀಪ್ ಮುಖರ್ಜಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ತದನಂತರ ಬೆಳಗಾವಿ ಸೈನಿಕ ವಸತಿ ಶಾಲೆಗೆ ಭೇಟಿ ನೀಡಲಾಯಿತು.
ಈ ಸಂದರ್ಭದಲ್ಲಿ ಶ್ರೀ ಬಸವರಾಜ ಹುಳ್ಳೇರ, ಶ್ರೀ ಅಮೀತ ಜಾಧವ, ಶ್ರೀ ಸಂಜೀವ ಅಕ್ಕಿ, ಶ್ರೀ ಪಂಕಜ ಮಹಾರಿಯಾ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ