Breaking News

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿ ಗ್ರಾಮದ ಮಠ ಗಲ್ಲಿಯಲ್ಲಿ ಇಂದು ಶ್ರೀ ರತಿದೇವಿ ದೇವಸ್ಥಾನದ ನೂತನ ಸಮುದಾಯ ಭವನದ ಉದ್ಘಾಟನೆ

Spread the love

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿ ಗ್ರಾಮದ ಮಠ ಗಲ್ಲಿಯಲ್ಲಿ ಇಂದು ಶ್ರೀ ರತಿದೇವಿ ದೇವಸ್ಥಾನದ ನೂತನ ಸಮುದಾಯ ಭವನದ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಈ‌ ಸಂದರ್ಭದಲ್ಲಿ ಶಿವಪೂಜಾಠದ ಶ್ರೀ ರಾಚಯ್ಯ ಮಹಾಸ್ವಾಮಿಗಳು, ಶ್ರೀ ಉದಯ ಹಿರೇಮಠ ಸ್ವಾಮಿಗಳು, ಯುವ‌ ನಾಯಕರಾದ ರಾಹುಲ‌ ಜಾರಕಿಹೊಳಿ, ಮಾಜಿ ಜಿ.ಪಂ. ಸದಸ್ಯ ಸಿದ್ದು ಸುಣಗಾರ ಸೇರಿ ಅನೇಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ