Breaking News

ಹುಕ್ಕೇರಿ : ಹುಕ್ಕೇರಿ ಯಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ ಪಥ ಸಂಚಲನ.

Spread the love

ಹುಕ್ಕೇರಿ : ಹುಕ್ಕೇರಿ ಯಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ ಪಥ ಸಂಚಲನ.
ಹುಕ್ಕೇರಿ ನಗರದಲ್ಲಿ ಭದ್ರಾವತಿಯ ರಾಷ್ಟ್ರೀಯ RAF ಸೇನಾ ಪಡೆಯಿಂದ ಪಥಸಂಚಲನ ಜರುಗಿತು.
ನಗರದಲ್ಲಿ ಕಳೆದ 9 ದಿನಗಳಿಂದ ಗಣೇಶ ಹಬ್ಬ ಆಚರಣೆ ಮತ್ತು ಶುಕ್ರವಾರ ದಿನ ಇದ್ ಮಿಲಾದ್ ಆಚರಣೆ ಹಾಗೂ ಸರಣಿ ಉರುಸು ಕಾರ್ಯಕ್ರಮಗಳು ಜರಗುತ್ತಿರುವದರಿಂದ ಯಾವದೇ ತರಹದ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಗೋಕಾಕ ಡಿ ಎಸ್ಪಿ ರವಿ ನಾಯ್ಕ ನೇತೃತ್ವದಲ್ಲಿ ಹುಕ್ಕೇರಿ ಪೋಲಿಸ್ ಇನ್ಸಪೇಕ್ಟರ ಮಹಾಂತೇಶ ಬಸ್ಸಾಪೂರೆ ಮತ್ತು ಘಟಪ್ರಭಾ ಇನ್ಸಪೇಕ್ಟರ ಹಸನ ಮುಲ್ಲಾ ಸೇರಿದಂತೆ ಹುಕ್ಕೇರಿ ಪೋಲಿಸ್
ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಸುಮಾರು 60 ಜನ ಪೋಲಿಸ್ ವಿಷೇಶ ಸೇನಾಪಡೆ ನಗರದಲ್ಲಿ ಪಥ ಸಂಚಲನೆ ನಡೆಸಿ ಜನರಲ್ಲಿ ಜಾಗ್ರತೆ ಮೂಡಿಸಿದರು.
ಪಟ್ಟಣದ ನಾಕಾ ನಂ 1 ರಿಂದ ಪ್ರಾರಂಭಗೊಂಡ ಪೋಲಿಸ್ ಮಾರ್ಚ ಫಾಸ್ಟ ಬಜಾರ ರಸ್ತೆ ಮೂಲಕ ಝೇಂಡಾ ಕಟ್ಟಿ,ತುರಬಂಧಿ ಹಳ್ಳದಕೇರಿ ಯಿಂದ ಹೋಸ ಬಸ್ ನಿಲ್ದಾಣ ಮಾರ್ಗವಾಗಿ ಕೋರ್ಟ ಸರ್ಕಲ್ ವರೆಗೆ ಜಾಗ್ರತಾ ಪರೇಡ ಜರುಗಿತು.

Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ