ಗೋಕಾಕ ನಗರದಲ್ಲಿ ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ
ಗೋಕಾಕ : ನಗರದ ಲಕ್ಷ್ಮೀ ಟಾಕೀಸ್ ಎದುರು ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆಯನ್ನು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಆಪ್ತ ಸಹಾಯಕರಾದ ಸದಾನಂದ ಕಲಾಲ, ಮಾಲೀಕರಾದ ಮೋಹನ್ ಶೆಟ್ಟಿ, ರಮೇಶ್ ಶೆಟ್ಟಿ, ಸಂತೋಷ್ ಶೆಟ್ಟಿ, ಅರುಣ ಶೆಟ್ಟಿ, ಜಾದವ್ ಹಾಗೂ ಶೆಟ್ಟಿ ಕುಟುಂಬಸ್ಥರು ಉಪಸ್ಥಿತರಿದ್ದರು