ಶಿಕ್ಷಕರ ದಿನಾಚರಣೆ ಅಂಗವಾಗಿ ಬೆಳಗಾವಿಯಲ್ಲಿ ನೆಡದ ಕಾರ್ಯಕ್ರಮ
ಬೆಳಗಾವಿ ನಗರದಲ್ಲಿರುವ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಇಂದು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಬೆಳಗಾವಿ ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಬೆಳಗಾವಿ (ದ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ನಗರ ವಲಯ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ-2025 ಹಾಗೂ
ಬೆಳಗಾವಿ (ದ) ಜಿಲ್ಲಾ ಮಟ್ಟದ ಮತ್ತು ಬೆಳಗಾವಿ ನಗರ ವಲಯ ಮಟ್ಟದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ‘ಉತ್ತಮ ಶಿಕ್ಷಕ ಪ್ರಶಸ್ತಿ’ ಪ್ರದಾನ ಮಾಡಿ, ಅವರ ಸಾಧನೆಗಳನ್ನು ಶ್ಲಾಘಿಸಿ ಮಾತನಾಡಿದೆ.”
ಈ ವೇಳೆ ಶಾಸಕರಾದ ಶ್ರೀ ಆಸೀಫ್ ಸೇಠ್, ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಮುಖಂಡರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Laxmi News 24×7