Breaking News

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಒಂದು ವರ್ಷವಾಯ್ತು:ಬಿ.ಸಿ.ಪಾಟೀಲ್

Spread the love

ಶಿವಮೊಗ್ಗ: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಇಂದಿಗೆ ಒಂದು ವರ್ಷವಾಯ್ತು ಎಂದು ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ದಿನವನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ನೆನಪಿಸಿಕೊಂಡರು.

ಶಿವಮೊಗ್ಗದ ಇರುವಕ್ಕಿಯಲ್ಲಿ ನಿರ್ಮಾಣ ಆಗುತ್ತಿರುವ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕಟ್ಟಡ ಕಾಮಗಾರಿ ವೀಕ್ಷಣೆಗೆ ಸಚಿವರು ಆಗಮಿಸಿದ್ದ ವೇಳೆ ಕೃಷಿ ವಿವಿ ಉಪಕುಲಪತಿ ಅವರು ಸಚಿವರನ್ನು ಸನ್ಮಾನಿಸಿದರು.

ಈ ವೇಳೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದನ್ನು ನೆನಪಿಸಿಕೊಂಡ ಸಚಿವರು ಇಂದು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಮೊದಲ ವಾರ್ಷಿಕೋತ್ಸವ. ಇನ್ನು ಇದೇ ದಿನ ಸಚಿವನಾಗಿ ವಿಶ್ವವಿದ್ಯಾಲಯದಲ್ಲಿ ಸನ್ಮಾನ ಸ್ವೀಕರಿಸುತ್ತಿದ್ದೇನೆ ಎಂದು ಹಾಸ್ಯ ಚಟಾಕಿ ಹಾರಿಸಿದರು.


Spread the love

About Laxminews 24x7

Check Also

ಬನ್ನೇರುಘಟ್ಟದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು

Spread the loveಶಿವಮೊಗ್ಗ: ಇಲ್ಲಿನ ಮೃಗಾಲಯದಲ್ಲಿ ನೀರಾನೆ  ದಾಳಿಯಿಂದ ಮೃತಪಟ್ಟ ಟ್ರೈನಿ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ  ಅವರ ಹೆಸರನ್ನು ಬನ್ನೇರುಘಟ್ಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ