Breaking News

ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

Spread the love

ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯುತ್ತಿದೆ.
ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿದ್ದು, ವಸತಿ ಇಲಾಖೆಯಿಂದ ರಾಜ್ಯದಲ್ಲಿ ಕೈಗೊಂಡಿರುವ ಕೆಲಸಗಳು ಹಾಗೂ ಮುಂದೆ ಕೈಗೊಳ್ಳಲ್ಲಿರುವ ಕಾಮಗಾರಿಗಳ ಬಗ್ಗೆ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ವಿವರಿಸುತ್ತಿದ್ದಾರೆ.
ಮುಖ್ಯಮಂತ್ರಿಗಳು ಹಲವಾರು ಸಲಹೆ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡುತ್ತಿದ್ದಾರೆ.
ವಸತಿ ಇಲಾಖೆಯ ಸಚಿವರಾದ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್,
ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ವಸತಿ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ