Breaking News

ವಿಜಯಪುರ ನಗರದಲ್ಲಿ ವಾಹನಗಳ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧಬ

Spread the love

ವಿಜಯಪುರ ನಗರದಲ್ಲಿ ವಾಹನಗಳ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧಬ
: ವಿಜಯಪುರ ನಗರದಲ್ಲಿ ವಾಹನಗಳ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಂದ್ರಪ್ರದೇಶದ ಚಕ್ರಧಾರ ಸಂಗೇಪು ಬಂಧಿತ ಆರೋಪಿ.
ಇನ್ನು ಬಂಧಿತ ಆರೋಪಿಯಿಂದ 17 ಲಕ್ಷದ 15 ಸಾವಿರ ಮೌಲ್ಯದ ಕಾರು, ಮೊಬೈಲ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅಲ್ಲದೇ, ಸಂಜೀವ ನೆಮೂಲಾ, ಸುಬ್ಬರಾವ ಟಿ ಪರಾರಿಯಾಗಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಗೋಲಗುಮ್ಮಜ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

About Laxminews 24x7

Check Also

ಶಾಲೆಗಳಲ್ಲಿದ್ದ ಉರ್ದು ಈಗ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಬಂದು ಬಿಟ್ಟಿದೆ: ಛಲವಾದಿ

Spread the loveಬೆಂಗಳೂರು: ಶಾಲೆಗಳಲ್ಲಿದ್ದ ಉರ್ದು ಈಗ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಬಂದು ಬಿಟ್ಟಿದೆ ಎಂದು ವಿಪಕ್ಷ ನಾಯಕ ಛಲವಾದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ