Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ರಾಮದುರ್ಗ ತಾಲ್ಲೂಕಿನ ಹುಲಕುಂದ ಗ್ರಾಮದ ಶ್ರೀ ವಿಠ್ಠಲರುಕ್ಮಿಣಿ ದೇವಸ್ಥಾನದ ಆವರಣದಲ್ಲಿ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಹುಲಕುಂದ ಗ್ರಾಮದ ಶ್ರೀ ವಿಠ್ಠಲರುಕ್ಮಿಣಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಪಾಂಡಪ್ಪ ಹೊಸೂರ್, ಸುಭಾಷ್ ಮುಂಬರಡ್ಡಿ, ಸಿದ್ದಪ್ಪ ನಂದಗಾವಿ, ರಾಮಪ್ಪ ಕೌತರಕಿ, ರವಿ ನಾಡಗೌಸ, ಸಿದ್ದು ಮಾತ್ರಿ, ನಿಂಗಯ್ಯ ಸಂಬಾಳ ಹಾಗೂ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ