Breaking News

ಕರ್ನಾಟಕದ ಜನತೆಗೆ ಮತ್ತೆ ಕರೆಂಟ್ ಶಾಕ್: ವಿದ್ಯುತ್ ದರ ಏರಿಕೆಗೆ ಪ್ಲ್ಯಾನ್

Spread the love

ಬೆಂಗಳೂರು, (ಸೆಪ್ಟೆಂಬರ್ 14): ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ.

ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಯೂನಿಟ್ ಗೆ 1 ರೂಪಾಯಿಯಂತೆ ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.

ಈಗಾಗಲೇ ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಮಾಡಿ ಶಾಕ್ ಕೊಟ್ಟಿರುವ ಬೆಸ್ಕಾಂ, ಇದೀಗ ಮತ್ತೆ ವಿದ್ಯುತ್ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ