Breaking News

ಟ್ರಾಫಿಕ್‌ ಫೈನ್‌ 50% ಡಿಸ್ಕೌಂಟ್‌ಗೆ ಭರ್ಜರಿ ರೆಸ್ಪಾನ್ಸ್- 21 ದಿನಗಳಲ್ಲಿ 106 ಕೋಟಿ ದಂಡ ಸಂಗ್ರಹ!

Spread the love

ಟ್ರಾಫಿಕ್‌ ಫೈನ್‌ 50% ಡಿಸ್ಕೌಂಟ್‌ಗೆ ಭರ್ಜರಿ ರೆಸ್ಪಾನ್ಸ್- 21 ದಿನಗಳಲ್ಲಿ 106 ಕೋಟಿ ದಂಡ ಸಂಗ್ರಹ!

ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳನ್ನು ಇತ್ಯರ್ಥಕ್ಕೆ 50% ರಿಯಾಯಿತಿಯಡಿ ದಂಡ ಪಾವತಿಸಲು ಸಾರಿಗೆ ಇಲಾಖೆ ನೀಡಿದ್ದ ಅವಕಾಶಕ್ಕೆ ವಾಹನ ಸವಾರರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಇದುವರೆಗೆ ಬರೊಬ್ಬರಿ 106 ಕೋಟಿ ರೂಪಾಯಿ ದಂಡ ಸಂಗ್ರಹವಾಗಿದೆ. 37,86,173 ಬಾಕಿ ಸಂಚಾರ ನಿಯಮ ಉಲ್ಲಂಘನೆ ಕೇಸ್‌ಗಳು ಇತ್ಯರ್ಥಗೊಂಡಿವೆ.

ಸೆಪ್ಟೆಂಬರ್ 12 ರ ಕೊನೆಯ ಒಂದೇ ದಿನದಲ್ಲಿ 25 ಕೋಟಿ ದಂಡ ಸಂಗ್ರಹಣೆಯಾಗಿದೆ. 50% ರಿಯಾಯಿತಿಯಲ್ಲಿ ದಂಡ ಪಾವತಿಸಲು ನೀಡಿದ್ದ ಕಾಲಾವಕಾಶ ಶುಕ್ರವಾರಕ್ಕೆ ಮುಗಿದಿದೆ.

#TrafficRules #trafficfinediscount #trafficfines #nammabengaluru #bengaluru #karnataka #newsexpresskarnataka


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ