Breaking News

ವೀರಶೈವ ಲಿಂಗಾಯತ್ ಏಕತಾ ಸಮಾವೇಶದಲ್ಲಿ ಭಾಗಿಯಾದ ಎಂ.ಎಲ್.ಸಿ ಚನ್ನರಾಜ್ ಹಟ್ಟಿಹೊಳಿ

Spread the love

ವೀರಶೈವ ಲಿಂಗಾಯತ್ ಏಕತಾ ಸಮಾವೇಶದಲ್ಲಿ ಭಾಗಿಯಾದ ಎಂ.ಎಲ್.ಸಿ ಚನ್ನರಾಜ್ ಹಟ್ಟಿಹೊಳಿ
ವೀರಶೈವ ಲಿಂಗಾಯತ್ ಏಕತಾ ಸಮಾವೇಶ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಆಯೋಜನೆಎಂ.ಎಲ್.ಸಿ ಚನ್ನರಾಜ್ಹಟ್ಟಿಹೊಳಿ ಭಾಗಿವಿವಿಧ ವಿಷಯಗಳ ಕುರಿತು ಚರ್ಚೆ
ಹುಬ್ಬಳ್ಳಿಯ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ವೀರಶೈವ ಲಿಂಗಾಯತ್ ಏಕತಾ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗಿಯಾದರು.
ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ವೀರಶೈವ ಲಿಂಗಾಯತ್ ಏಕತಾ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿದ್ದರು.
ಸಮಾವೇಶದಲ್ಲಿ ವಿವಿಧ ಮಠಗಳ ಮಠಾಧೀಶರು, ವೀರಶೈವ ಲಿಂಗಾಯತ್ ಸಮಾಜದ ಮುಖಂಡರು, ಮಹಾಸಭಾ ಸದಸ್ಯರು ಸೇರಿದಂತೆ ಅಪಾರ ಸಂಖ್ಯೆಯ ವೀರಶೈವ ಲಿಂಗಾಯತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ