ಇಂದು ಬೆಂಗಳೂರಿನ ಗೃಹ ಕಚೇರಿಯಲ್ಲಿ ವಿವಿಧೆಡೆಯಿಂದ ಆಗಮಿಸಿದ್ದ ಮುಖಂಡರು, ಕಾರ್ಯಕರ್ತರು ಹಾಗೂ
ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಸೂಕ್ತ ಪರಿಹಾರಗಳನ್ನು ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ವಿಶ್ವಾಸ ವೈದ್ಯ ಅವರು ಉಪಸ್ಥಿತರಿದ್ದರು.
#satishjarkiholi #Bengaluru #publicvisit