Breaking News

ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ

Spread the love

ಗೋಕಾಕ: ಕರ್ನಾಟಕ ಸರಕಾರದ ನೂತನ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಗುರುವಾರದಂದು ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವ ರಮೇಶ ಜಾರಕಿಹೊಳಿ ಅವರು ರವಿವಾರದಂದು ಗೋಕಾಕ ನಗರಕ್ಕೆ ಆಗಮಿಸಲಿದ್ದಾರೆ.

ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ ಅವರು, ಹ್ಯಾಲಲಿಪ್ಯಾಡ್‍ನಿಂದ ನಗರದ ಶ್ರೀ ಲಕ್ಷ್ಮೀ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ, ಕ್ಷೇತ್ರದ ಮತದಾರರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹಮ್ಮಿಕೊಂಡಿರುವ ಸತ್ಕಾರ ಸಮಾರಂಭಕ್ಕೆ ಆಗಮಿಸುವ ಸತ್ಕಾರ ಸ್ವೀಕರಿಸಲಿದ್ದು ಅಭಿಮಾನಿ ಬಳಗದವರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸಬೇಕೆಂದು ರಮೇಶ ಜಾರಕಿಹೊಳಿ ಅಭಿಮಾನಿ ಬಳಗದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ