Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಶಿಂಗಳಾಪುರ ಗ್ರಾಮದ ಶ್ರೀ ಸದ್ಗುರು ಸಿದ್ಧಾರೂಢ ಮಹಾರಾಜರು ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರು ಹಾಗೂ ಶಿವಾನಂದ ಮಹಾಸ್ವಾಮಿಗಳು, ಮಾಯಪ್ಪ ಮುತ್ತೇಪ್ಪಗೋಳ,ಸಿದ್ದಪ್ಪ ನಿಡಗುಂದಿ, ವಿಠ್ಠಲ ಖಿಲಾರಿ, ಸಿದ್ದಪ್ಪ ನಿಡಗುಂದಿ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ