Breaking News

ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಜಿದ್ದಾಜಿದ್ದಿ ರಮೇಶ್ ವಿದೇಶ ಪ್ರವಾಸದಿಂದ ನೇರವಾಗಿ ಬೆಳಗಾವಿಗೆ ಬಂದು ವಿವಿಧ ನಾಯಕರೊಂದಿಗೆ ಸಮಾಲೋಚನೆ

Spread the love

ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಜಿದ್ದಾಜಿದ್ದಿ ನಡೆದಿದ್ದು, ಶುಕ್ರವಾರ ಬೆಳಗಾವಿ ಪ್ರವಾಸಿ
ಮಂದಿರದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಬಗ್ಗೆ ಚರ್ಚೆ ನಡೆಸಿದರು ಎನ್ನಲಾಗಿದೆ.
ವಿದೇಶ ಪ್ರವಾಸದಲ್ಲಿದ್ದ ಶಾಸಕ ರಮೇಶ್ ಜಾರಕಿಹೊಳಿ ಹುಕ್ಕೇರಿ ವಿದ್ಯುತ್ ಸಹಕಾರ ಕ್ಷೇತ್ರದಲ್ಲಿ ಕತ್ತಿ ಬಣ ಗೆಲುವು
ಸಾಧಿಸುತ್ತಿದ್ದಂತೆ ಎಚ್ಚೆತ್ತಕೊಂಡ ರಮೇಶ್ ವಿದೇಶ ಪ್ರವಾಸದಿಂದ ನೇರವಾಗಿ ಬೆಳಗಾವಿಗೆ ಬಂದು ವಿವಿಧ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ