Breaking News

ಕನ್ನಡ ಹಿರಿಯ ನಟಿ ಜಯಂತಿಆಸ್ಪತ್ರೆಗೆ ದಾಖಲಾಗಿದ್ದಾರೆ.

Spread the love

ಬೆಂಗಳೂರು: ಕನ್ನಡ ಹಿರಿಯ ನಟಿ ಜಯಂತಿ ಅವರು ಅನಾರೋಗ್ಯದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಯಂತಿ ಅವರು ಹಲವು ದಿನಗಳಿಂದ ಅಸ್ತಮ ಸಮಸ್ಯೆಯಿಂದ ಬಳಲುತ್ತಿದ್ದು, ಅವರನ್ನು ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅನಾರೋಗ್ಯದಿಂದ ಬಳುತ್ತಿರುವ ಜಯಂತಿ ಅವರಿಗೆ ವಿಕ್ರಂ ಆಸ್ಪತ್ರೆಯ ವೈದ್ಯ ಡಾ.ಸತೀಶ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ.

ಜಯಂತಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಅವರ ಮಗ ಕೃಷ್ಣಕುಮಾರ್, ಅಸ್ತಮ ಸಮಸ್ಯೆಯಿಂದ ಎರಡು ದಿನಗಳ ಹಿಂದೆಯೇ ತಾಯಿಯವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದೇವೆ. ಅವರಿಗೆ ಕೊರೊನಾ ಟೆಸ್ಟ್ ಕೂಡ ನಡೆಸಿದ್ದು, ವರದಿಯಲ್ಲಿ ನೆಗಟಿವ್ ಬಂದಿದೆ. ಯಾವುದೇ ತೊಂದರೆ ಇಲ್ಲ. ಅಮ್ಮನನ್ನು ತುರ್ತು ಚಿಕಿತ್ಸಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪಣಜಿ ಹೆದ್ದಾರಿಯಲ್ಲಿರುವ ಲೊಂಡಾ ಫಾಟಾದಿಂದ ಲೊಂಡಾ ಗ್ರಾಮಕ್ಕೆ ಹೋಗುವ ಸುಮಾರು 300 ಮೀಟರ್ ಉದ್ದದ ರಸ್ತೆ ತೀವ್ರವಾಗಿ ಹದಗೆಟ್ಟಿದೆ.

Spread the love ಲೊಂಡಾ ಫಾಟಾದಿಂದ ಲೊಂಡಾ ಗ್ರಾಮದವರೆಗಿನ ರಸ್ತೆಯಲ್ಲಿ ಗುಂಡಿಗಳ ಸಾಮ್ರಾಜ್ಯ… ಶೀಘ್ರ ದುರಸ್ತಿಗಾಗಿ ಗ್ರಾಮಸ್ಥರ ಆಗ್ರಹ… ಬೆಳಗಾವಿ-ಪಣಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ