Breaking News

ವಚನಕಾರ ಶ್ರೀ ಶಿವಶರಣ ನೂಲಿ ಚಂದಯ್ಯ ಅವರ ಜಯಂತಿ ಕಾರ್ಯಕ್ರಮ

Spread the love

ಇಂದು ರಬಕವಿ-ಬನಹಟ್ಟಿ ತಾಲೂಕಿನ ರಾಮಪೂರ ಗ್ರಾಮದ ಶ್ರೀ ದಾನೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಕಾಯಕಯೋಗಿ,
ವಚನಕಾರ ಶ್ರೀ ಶಿವಶರಣ ನೂಲಿ ಚಂದಯ್ಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಲಾಯಿತು.
ವಚನ ಸಾಹಿತ್ಯದ ಮೂಲಕ ಮಾನವೀಯ ಮೌಲ್ಯಗಳು, ಸಮಾನತೆ ಮತ್ತು ಸೇವಾ ಧೋರಣೆಯನ್ನು ಬಿತ್ತರಿಸಿದ
ಕಾಯಕಯೋಗಿ ನೂಲಿ ಚಂದಯ್ಯ ಅವರು ಜನಮನಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ಅವರ ಆದರ್ಶಗಳು
ಇಂದಿನ ಪೀಳಿಗೆಗೆ ಪ್ರೇರಣೆಯಾಗಿದ್ದು, “ಕಾಯಕವೇ ಕೈಲಾಸ” ಎಂಬ ಬಸವ ತತ್ತ್ವದ ಜೀವಂತ ನಿದರ್ಶನವಾಗಿವೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ