Breaking News

ಮಲ್ಲಿಕಾರ್ಜುನ ಖರ್ಗೆ ಅವರ ಅನಾರೋಗ್ಯದ ಹಿನ್ನೆಲೆ ನಿವಾಸಕ್ಕೆ ಭೇಟಿ

Spread the love

ಎಐಸಿಸಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು

ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿ ಶೀಘ್ರ

ಗುಣಮುಖರಾಗಲೆಂದು ಹಾರೈಸಿದೆ. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಶ್ರೀ ಮಾಣಿಕಂ ಠಾಗೂರ್ ಮತ್ತು ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀ ಅಲಿ ಗೊರವನಕೊಲ್ಲ ಅವರೂ ಜೊತೆಯಿದ್ದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ