Breaking News

ಗೋಕಾಕ‌ ತಾಲೂಕಾಡಳಿತ ವತಿಯಿಂದ ವಾಲ್ಮೀಕಿ ಜಯಂತಿ

Spread the love

ಗೋಕಾಕ‌ ತಾಲೂಕಾಡಳಿತ ವತಿಯಿಂದ ನಗರದ ಶ್ರೀ ವಾಲ್ಮೀಕಿ ‌ಮಂದಿರದಲ್ಲಿ ಹಮ್ಮಿಕೊಳ್ಳಲಾದ ಶ್ರೀ ಮಹರ್ಷಿ
ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ, ವಾಲ್ಮೀಕಿ ಭಾವ ಚಿತ್ರಕ್ಕೆ ನಮನಗಳನ್ನು ಸಲ್ಲಿಸಲಾಯಿತು.
ನಂತರ ಇಲ್ಲಿನ‌ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಗೋಕಾಕ ಘಟಕದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಕಮಿಟಿ
ಮತ್ತು ಸಮಸ್ತ ಕಾರ್ಮಿಕರ ವತಿಯಿಂದ ಜರುಗಿದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದೆ.
ಬಳಿಕ ಕೊಣ್ಣೂರ ಪಟ್ಟಣದಲ್ಲಿ ಶ್ರೀ ಲಕ್ಷ್ಮೀ ದೇವಿಯ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ
ಕಾರ್ಯಕ್ರಮದಲ್ಲೂ ಪಾಲ್ಗೊಂಡು, ಸನ್ಮಾನ ಸ್ವೀಕರಿಸಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ