Breaking News

ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಟೂರ್ನಮೆಂಟ್‌

Spread the love

ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಡಾ. ಪುನೀತ್ ರಾಜ್‌ಕುಮಾರ್ ಗೋಕಾಕ

ವಾರ್ಡ್‌ವೈಸ್ ಕ್ರಿಕೆಟ್ ಟೂರ್ನಮೆಂಟ್‌ನ ರೋಚಕ ಪಂದ್ಯಾವಳಿಯನ್ನು ಇಂದು ತಂದೆಯವರು

ಹಾಗೂ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ಅವರೊಂದಿಗೆ ವೀಕ್ಷಿಸಿ, ಉತ್ಸಾಹಭರಿತ ಕ್ಷಣಗಳನ್ನು ಆನಂದಿಸಿದೆವು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ