ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಗುದಗೋಪ್ಪ ಗ್ರಾಮದ ಶ್ರೀ ಮರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರು ಹಾಗೂ ಹಣಮಂತ ಪೂಜೇರಿ, ರಾಯಪ್ಪ ಮದಿಹಳ್ಳಿ, ಮಹಾಂತೇಶ ಕುಲಗೊಡ, ಹಣಮಂತ ನಾಯ್ಕರ, ನಾರಾಯಣ ಜಗತಾಪ, ಮಲ್ಲಪ್ಪ ವೆಂಕಟಾಪುರ, ಪತ್ರೆಪ್ಪ ಹೊಸಮನಿ, ಬಸಪ್ಪ ಹೊಸಮನಿ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.
Laxmi News 24×7