ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಗೆ ಜಾರಕಿಹೊಳಿ ಕುಟುಂಬವೇ ಕಿಂಗ್ ಮೇಕರ್ ಎಂಬುದು ಮತ್ತೆ ಸಾಬೀತಾಗಿದೆ.
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ತಮ್ಮ ಪೇನಲ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಅಣ್ಣಾ ಸಾಹೇಬ್ ಜೊಲ್ಲೆ, ಲಖನ ಜಾರಕಿಹೊಳಿ ಅವರ ನೇತೃತ್ವದಲ್ಲಿ ಚುನಾವಣೆಯಲ್ಲಿ ಜಾರಕಿಹೊಳಿ ಪೇನಲಗೆ ಮೇಲುಗೈ ಸಾಧಿಸಿದ್ದಾರೆ.
ಮೀನಿನ ಹೆಜ್ಜೆ ಕಂಡು ಹಿಡಿಯಬಹುದು ಆದರೆ ರಾಜಕೀಯದಲ್ಲಿ ಜಾರಕಿಹೊಳಿ ಸಾಹುಕಾರ ರಣತಂತ್ರ ಕಂಡು ಹಿಡಿಯಲು ಸಾಧ್ಯವಿಲ್ಲ ಎಂದು ಸಾಬೀತಾಗಿದೆ.
Laxmi News 24×7