Breaking News

ಖಾನಾಪುರ ಹಾಗೂ ಕಿತ್ತೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ರಸ್ತೆಗಳ ಪರಿಶೀಲನೆ:ಸತೀಶ ಜಾರಕಿಹೊಳಿ..

Spread the love

ಖಾನಾಪುರ ಹಾಗೂ ಕಿತ್ತೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ರಸ್ತೆಗಳ ಪರಿಶೀಲನೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ರಸ್ತೆಗಳ ಅಭಿವೃದ್ಧಿ ಮತ್ತು ದುರಸ್ತಿ ಕಾರ್ಯಗಳನ್ನು ಶೀಘ್ರಗತಿಯಲ್ಲಿ ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವ ಸತೀಶ ಜಾರಕಿಹೊಳಿ..
ರಸ್ತೆಗಳನ್ನು ತ್ವರಿತವಾಗಿ ಸುಧಾರಣೆಗೊಳಿಸಿ ಜನಸಾಮಾನ್ಯರ ಸಂಚಾರ ಸುಗಮವಾಗುವಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದೆ.
ಈ ಸಂದರ್ಭದಲ್ಲಿ ಕಿತ್ತೂರು ಶಾಸಕ ಶ್ರೀ ಬಾಬಾಸಾಹೇಬ್ ಪಾಟೀಲ್, ಖಾನಾಪುರ ಶಾಸಕ ಶ್ರೀ ವಿಠ್ಠಲ ಹಲಗೇಕರ್, ಕಾಡಾ ಅಧ್ಯಕ್ಷ ಯುವರಾಜ್ ಕದಮ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ