Breaking News

ಚಿಕ್ಕೋಡಿ ನಗರದಲ್ಲಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ.

Spread the love

ಚಿಕ್ಕೋಡಿ ನಗರದಲ್ಲಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ.
ಮಳೆ ಮತ್ತು ಬಿಸಿಲಿನಿಂದ ರಕ್ಷಣೆ ನೀಡುವ ಈ ನೆರವು, ಕೇವಲ ಸಣ್ಣ ಸಹಾಯವಾಗಿರದೆ, ಅವರ ದೈನಂದಿನ ಜೀವನೋಪಾಯಕ್ಕೆ ಪುಟ್ಟ ಆಸರೆ ಒದಗಿಸುವ ಮಾನವೀಯತೆಯ ಉದಾತ್ತ ಕಾರ್ಯವಾಗಿದೆ‌.

ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ, ಕ್ರೀಡೆ ಸೇರಿದಂತೆ ಅನೇಕ ಸಮಾಜಮುಖಿ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸತೀಶ ಜಾರಕಿಹೊಳಿ ಫೌಂಡೇಶನ್, ಜನಜೀವನ ಸುಧಾರಣೆಯ ದಿಸೆಯಲ್ಲಿ ನಿರಂತರವಾಗಿ ಶ್ರಮಿಸುತ್ತಿದೆ. ಸಾಮಾನ್ಯ ಜನರ ನೋವು-ನಲಿವುಗಳಿಗೆ ಸ್ಪಂದಿಸುವುದು ಈ ಫೌಂಡೇಷನ್ ನ ಧ್ಯೇಯವಾಗಿದ್ದು, ಸಚಿವ ಸತೀಶ ಜಾರಕಿಹೊಳಿ ಅವರ ಸಮಾಜಸೇವಾ ದೃಷ್ಟಿಯಿಂದ ಪ್ರೇರಿತವಾಗಿದೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ