Breaking News

ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ ಚಿಕ್ಕೋಡಿಯ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ನ್ಯಾಯಾಧೀಶರು ಭೇಟಿ

Spread the love

ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ
ಚಿಕ್ಕೋಡಿಯ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ನ್ಯಾಯಾಧೀಶರು ಭೇಟಿ
ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ
ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ನ್ಯಾಯಾಧೀಶರು ಭೇಟಿ
ಚಿಕ್ಕೋಡಿಯ ಹಿರೇಕೋಡಿಯಲ್ಲಿರುವ ವಸತಿ ಶಾಲೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶೀಲನೆ
ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಚಿಕ್ಕೋಡಿ ತಾಲೂಕಿನ ಹಿರೇಕೊಡಿಯ ಅಲ್ಪಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ನ್ಯಾಯಾಧೀಶರು ಭೇಟಿ ನೀಡಿ ಪರಿಶೀಲಿಸಿದರು.
ಚಿಕ್ಕೋಡಿ ತಾಲೂಕಿನ ಹಿರೇಕೊಡಿಯ ಅಲ್ಪಸಂಖ್ಯಾತರ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಸುಮಾರು 50ಕ್ಕೂ ಅಧಿಕ ವಿದ್ಯಾರ್ಥಿಗಳು ವಿಷಾಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗಾವಿಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಸಂದೀಪ್ ಪಾಟೀಲ್, ಚಿಕ್ಕೋಡಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಹರೀಶ್ ಪಾಟೀಲ್ ಅವರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ