Breaking News

ದೆಹಲಿಯಲ್ಲಿನ ಕಾಂಗ್ರೆಸ್ ಇಂದಿರಾ ಭವನದಲ್ಲಿ ಉತ್ತರಾಖಂಡದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಚರ್ಚಿಸಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್

Spread the love

ದೆಹಲಿಯಲ್ಲಿನ ಕಾಂಗ್ರೆಸ್ ಇಂದಿರಾ ಭವನದಲ್ಲಿ ಉತ್ತರಾಖಂಡದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಚರ್ಚಿಸಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್
ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಹೊಸ ದೆಹಲಿಯಲ್ಲಿನ ಕಾಂಗ್ರೆಸ್ ನ ಇಂದಿರಾ ಭವನದ ಕಚೇರಿಯಲ್ಲಿ ಕಾಂಗ್ರೆಸ್ ಸಭೆಯಲ್ಲಿ
ಭಾಗವಹಿಸಿ ತಮ್ಮ ಉಸ್ತುವಾರಿಯ ಉತ್ತರಾಖಂಡದ ಸಂಘಟನ ಶ್ರಿಜನ್ ಅಭಿಯಾನಯ ಪ್ರಗತಿ ಪರಿಶೀಲನೆಯಲ್ಲಿ ಭಾಗವಹಿಸಿ ತಮ್ಮ ಪ್ರಗತಿ ಪತ್ರವನ್ನು ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ಸಂಘಟನೆಗೆ ಇನ್ನೂ ಹೆಚ್ಚಿನ ರೂಪುರೇಷೆ ತಯಾರಿಸಲು ನಿರ್ಧರಿಸಲಾಯಿತು
ಈ ಸಂದರ್ಭದಲ್ಲಿ ಎಮ್ ಪಿ ಮತ್ತು ಜನರಲ್ ಸೆಕ್ರೆಟರಿ ಕೆ.ಸಿ.ವೇಣುಗೋಪಾಲ್ ಜೀ, ಉತ್ತರಾಖಂಡದ ಎಮ್.ಪಿ ಕುಮಾರಿ ಸೆಲ್ಜಾ ಜೀ, ಎಮ್.ಪಿ.ಸೆಂಥಿಲ್ ಜೀ ಮತ್ತು ವಾಮ್ ಸಿಚಂದರೇಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ