Breaking News

ಕಬ್ಬು ನುರಿಸುವ ಹಂಗಾಮಿನ ಬಾಯ್ಲರ ಪ್ರದೀಪನ ಪೂಜೆ ಮೂಲಕ ಚಾಲನೆ”

Spread the love

ಗೋಕಾಕ : ಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಇದರ 2025-26 ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಮತ್ತು ಬಾಯ್ಲರ್ ಪೂಜೆಯನ್ನೂ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಆಗಮಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಊರಿನ ಮುಖಂಡರು ರೈತರು ಹಾಗೂ ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ