ಟಾಟಾ ಏಸ್ ಪಲ್ಟಿ…10 ಮಂದಿಗೆ ಗಾಯ…ಚಾಲಕನ ನಿಯಂತ್ರಣ ತಪ್ಪಿ ಘಟನೆ…
ಚಾಲಕನ ನಿಯಂತ್ರಣ ತಪ್ಪಿ ಟಾಟಾ ಎಸ್ ಪಲ್ಟಿಯಾದ ಪರಿಣಾಮ
ಹತ್ತು ಮಂದಿ ಗಾಯಗೊಂಡ ಘಟನೆ
ಸರಗೂರು ಟೌನಿನ ಕಬಿನಿ ನದಿ ಚಾನೆಲ್ ಬಳಿ ನಡೆದಿದೆ.ಶುಂಠಿ ಕೆಲಸಕ್ಕಾಗಿ ತೆರಳುತ್ತಿದ್ದ ಕೂಲಿ ಕಾರ್ಮಿಕರು ಗಾಯಗೊಂಡಿದ್ದಾರೆ.
ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿದ ಟಾಟಾ ಎಸ್ ವಾಹನ. ಮೂರು ಬಾರಿ ಪಲ್ಟಿಯಾಗಿದೆ.
ಗೊಂತಗಲಗುಂಡಿ ಗ್ರಾಮದಿಂದ ಸರಗೂರಿಗೆ ತೆರಳುತ್ತಿದ್ದ ವೇಳೆ ಪಲ್ಟಿಯಾಗಿದೆ.
ಚಾಲಕ ಸೇರಿ ಹತ್ತು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನ ಹೆಚ್.ಡಿ ಕೋಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಸರಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…
Laxmi News 24×7